ಮುಂಬೈ: ಭಾರತೀಯ ಹವಾಮಾನ ಇಲಾಖೆಯು (ಐಎಂಡಿ) ಮುಂಬೈ ಮತ್ತು ಠಾಣೆ ವ್ಯಾಪ್ತಿಯಲ್ಲಿ ಜೂನ್ 21ರವರೆಗೂ ಧಾರಾಕಾರ ಮಳೆ ಆಗುವ ಸಂಭವವಿದೆ ಎಂದು ಮುನ್ಸೂಚನೆ ನೀಡಿದೆ.
ರತ್ನಗಿರಿ ಮತ್ತು ಸಿಂಧುದುರ್ಗ್ ಕರಾವಳಿ ಜಿಲ್ಲೆಗಳ ವ್ಯಾಪ್ತಿಯಲ್ಲಿಯೂ ಧಾರಾಕಾರ ಮಳೆಯಾಗುವ ಸಂಭವವಿದೆ ಎಂದು ತಿಳಿಸಿದ್ದು, ‘ಆರೆಂಜ್ ಅಲರ್ಟ್’ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.