ಕೆಂಪುಕೋಟೆಯಲ್ಲಿ ಸತತ 11ನೇ ಸಲ ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ಮಾಡಿದ್ದಾರೆ.
(ಪಿಟಿಐ ಚಿತ್ರ)
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ
ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ
ಮಕ್ಕಳೊಂದಿಗೆ ಸಂಭ್ರಮ ಆಚರಿಸಿದ ಪ್ರಧಾನಿ ಮೋದಿ
ದಾಖಲೆಯ 98 ನಿಮಿಷಗಳ ಭಾಷಣ ಮಾಡಿದ ಪ್ರಧಾನಿ ಮೋದಿ
ಸ್ವಾತಂತ್ರ್ಯೋತ್ಸವಕ್ಕೆ ಮೆರಗು ತುಂಬಿದ ಒಲಿಂಪಿಕ್ಸ್ ಪದಕ ವಿಜೇತ ಹಾಕಿ ತಂಡದ ಆಟಗಾರರು
ಸುಮಾವರು 6,000 ಅತಿಥಿಗಳ ಉಪಸ್ಥಿತಿ
ಆಕರ್ಷಕ ಪಥಸಂಚಲನ
ಎಲ್ಲೆಡೆ ರಾರಾಜಿಸುತ್ತಿರುವ ಸ್ವಾತಂತ್ರ್ಯದ ಸಂಭ್ರಮ
2014ರಿಂದ ಕೆಂಪು ಕೋಟೆಯಲ್ಲಿ ಪ್ರಧಾನಿ ಮೋದಿ ಧಿರಿಸು ಹೀಗಿತ್ತು...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.