ADVERTISEMENT

India COVID-19 Update: 14 ಸಾವಿರಕ್ಕೆ ಇಳಿದ ಸಕ್ರಿಯ ಪ್ರಕರಣಗಳು

​ಪ್ರಜಾವಾಣಿ ವಾರ್ತೆ
Published 31 ಮಾರ್ಚ್ 2022, 6:29 IST
Last Updated 31 ಮಾರ್ಚ್ 2022, 6:29 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ:ದೇಶದಲ್ಲಿ ಒಂದೇ ದಿನ1,225 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 28 ಜನರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ.

ದೇಶದಲ್ಲಿಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ14 ಸಾವಿರಕ್ಕೆ ಇಳಿಕೆಯಾಗಿದೆ.ಇಲ್ಲಿಯವರೆಗೂ ಕೋವಿಡ್‌ನಿಂದ 5,21,129 ಜನರು ಮೃತಪಟ್ಟಿದ್ದಾರೆ. ಸೋಂಕಿತರ ಒಟ್ಟು ಸಂಖ್ಯೆ 4,30,24,440ಕ್ಕೆ ಏರಿಕೆಯಾಗಿದೆ.

ನಿನ್ನೆಯವರೆಗೂ ದೇಶದಲ್ಲಿ 184.06 ಕೋಟಿ ಡೋಸ್ ಲಸಿಕೆ ವಿತರಣೆ ಮಾಡಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.