ADVERTISEMENT

India Covid Update: ದೇಶದಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಇಳಿಕೆ

​ಪ್ರಜಾವಾಣಿ ವಾರ್ತೆ
Published 13 ಮಾರ್ಚ್ 2022, 8:12 IST
Last Updated 13 ಮಾರ್ಚ್ 2022, 8:12 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ: 24 ಗಂಟೆಗಳಲ್ಲಿ 3,116 ಹೊಸ ಕೋವಿಡ್‌ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಚೇತರಿಕೆ ಪ್ರಮಾಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಸದ್ಯ ದೇಶದಲ್ಲಿ 38,069 ಸಕ್ರಿಯ ಪ್ರಕರಣಗಳಿವೆ.

ದೇಶದಲ್ಲಿ ಇದುವರೆಗೆ 180 ಕೋಟಿಗೂ ಹೆಚ್ಚು ಡೋಸ್‌ ಕೋವಿಡ್ ಲಸಿಕೆಯನ್ನು ಹಾಕಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.