ADVERTISEMENT

Covid-19 India Update: ಹೊಸ ಪ್ರಕರಣಗಳ ಸಂಖ್ಯೆ ದಿಢೀರ್ ಏರಿಕೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 30 ಡಿಸೆಂಬರ್ 2021, 5:40 IST
Last Updated 30 ಡಿಸೆಂಬರ್ 2021, 5:40 IST
ಪಿಟಿಐ ಚಿತ್ರ
ಪಿಟಿಐ ಚಿತ್ರ   

ನವದೆಹಲಿ:24 ಗಂಟೆಗಳಲ್ಲಿ ದೇಶದಲ್ಲಿ 13,154 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ ಎಂದು ಕೇಂದ್ರ ಆರೋಗ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ..

ಇದೇ ಅವಧಿಯಲ್ಲಿ ಕೋವಿಡ್‌ನಿಂದ 268 ಸಾವು ಸಂಭವಿಸಿದೆ, ಸಕ್ರಿಯ ಪ್ರಕರಣಗಳ ಸಂಖ್ಯೆ 82,402ರಷ್ಟಿದೆ.

ಇನ್ನು, ಓಮೈಕ್ರಾನ್ ಪ್ರಕರಣಗಳ ಸಂಖ್ಯೆ 961ಕ್ಕೆ ಏರಿದ್ದು, ದೆಹಲಿಯಲ್ಲಿ ಈವರೆಗೆ 263 ಮಹಾರಾಷ್ಟ್ರದಲ್ಲಿ 252 ಪ್ರಕರಣ ದಾಖಲಾಗಿವೆ.ಗುಜರಾತ್‌ನಲ್ಲಿ 97, ರಾಜಸ್ಥಾನದಲ್ಲಿ 69ಕ್ಕೆ ಏರಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.