ADVERTISEMENT

Covid-19 India Update: 31,923 ಪ್ರಕರಣಗಳು ದೃಢ, 282 ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 23 ಸೆಪ್ಟೆಂಬರ್ 2021, 4:16 IST
Last Updated 23 ಸೆಪ್ಟೆಂಬರ್ 2021, 4:16 IST
ಎಎಫ್‌ಪಿ ಚಿತ್ರ
ಎಎಫ್‌ಪಿ ಚಿತ್ರ   

ನವದೆಹಲಿ: ಗುರುವಾರ ಬೆಳಿಗ್ಗೆ 8ಕ್ಕೆ ಕೊನೆಗೊಂಡಂತೆ 24 ಗಂಟೆಗಳಲ್ಲಿ ದೇಶದಲ್ಲಿ 31,923 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 282 ಮಂದಿ ಸಾವಿಗೀಡಾಗಿದ್ದಾರೆ. ಇದೇ ಅವಧಿಯಲ್ಲಿ 31,990 ಚೇತರಿಸಿಕೊಂಡಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ.

ಹಾಗಾಗಿ, ದೇಶದಲ್ಲಿ ಈವರೆಗಿನ ಕೋವಿಡ್ ಸೋಂಕಿತರ ಒಟ್ಟು ಸಂಖ್ಯೆ 3,35,31,498ಕ್ಕೆ ಏರಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 3,01,604ಕ್ಕೆ ಇಳಿದಿದೆ.

ಕೋವಿಡ್‌ನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 4,46,050ಕ್ಕೆ ಏರಿದೆ.

ADVERTISEMENT

ದೇಶದಲ್ಲಿ ಈವರೆಗೆ 83.39 ಕೋಟಿ ಡೋಸ್ ಲಸಿಕೆ ವಿತರಣೆ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.