ADVERTISEMENT

ದೆಹಲಿ ಬಿಜೆಪಿ ಘಟಕದ ಉಪಾಧ್ಯಕ್ಷರಾಗಿ ಕಪಿಲ್ ಮಿಶ್ರಾ ನೇಮಕ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 5 ಆಗಸ್ಟ್ 2023, 7:51 IST
Last Updated 5 ಆಗಸ್ಟ್ 2023, 7:51 IST
ಕಪಿಲ್ ಮಿಶ್ರಾ
ಕಪಿಲ್ ಮಿಶ್ರಾ   

ನವದೆಹಲಿ: ಬಿಜೆಪಿ ನಾಯಕ ಕಪಿಲ್ ಮಿಶ್ರಾ ಅವರನ್ನು ದೆಹಲಿ ಘಟಕದ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ಕಪಿಲ್ ಮಿಶ್ರಾ ನೇಮಕ ಕುರಿತು ಬಿಜೆಪಿ ಅಧಿಕೃತ ಆದೇಶ ಹೊರಡಿಸಿದೆ. ವೀರೇಂದ್ರ ಸಚ್‌ದೇವ್ ಅವರು ದೆಹಲಿ ಬಿಜೆಪಿ ಘಟಕದ ಅಧ್ಯಕ್ಷರಾಗಿದ್ದಾರೆ.

ಇದನ್ನೂ ಓದಿ... ದೆಹಲಿ ಮಸೂದೆ ಅಂಗೀಕಾರ

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.