ADVERTISEMENT

India Covid Update: 11,793 ಹೊಸ ಪ್ರಕರಣ ದಾಖಲು, ಲಕ್ಷದತ್ತ ಸಕ್ರಿಯ ಪ್ರಕರಣಗಳು

ಪಿಟಿಐ
Published 28 ಜೂನ್ 2022, 5:00 IST
Last Updated 28 ಜೂನ್ 2022, 5:00 IST
   

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 11,793 ಕೋವಿಡ್ಪ್ರಕರಣಗಳು ದೃಢಪಟ್ಟಿವೆ. ಸೋಂಕಿತರ ಒಟ್ಟು ಸಂಖ್ಯೆ 4,34,18,839ಕ್ಕೆ ಜಿಗಿದಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 96,700ರಷ್ಟಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದಪ್ರಕಟಣೆ ತಿಳಿಸಿದೆ.

ಇದೇ ಅವಧಿಯಲ್ಲಿ 27 ಮಂದಿ ಸೋಂಕಿತರು ಮೃತಪಟ್ಟಿದ್ದು, ಕೋವಿಡ್‌ನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 5,25,047ಕ್ಕೆ ಏರಿದೆ.

ಒಟ್ಟು ಸೋಂಕಿನ ಪ್ರಕರಣಗಳ ಪೈಕಿ ಶೇಕಡ 0.22 ರಷ್ಟು ಸಕ್ರಿಯ ಪ್ರಕರಣಗಳಿವೆ.

ADVERTISEMENT

ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇಕಡ 98.57 ರಷ್ಟಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.