ನವದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 2,34,281 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ. ಇದೇ ವೇಳೆ ಮಂದಿ893 ವೈರಸ್ ಸೋಂಕಿನಿಂದ ಮೃತಪಟ್ಟಿದ್ದಾರೆ.
ಈ ಒಂದು ದಿನದ ಅವಧಿಯಲ್ಲಿ 3,52,784 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಸದ್ಯ ದೇಶದಲ್ಲಿ 18,84,937 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ದರ ಶೇ 14.50 ಆಗಿದೆ.
ದೇಶದಲ್ಲಿ ಈ ವರೆಗೆ 1,65,70,60,692 ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.