ADVERTISEMENT

Covid-19 India Update: 27,254 ಹೊಸ ಕೋವಿಡ್‌ ಪ್ರಕರಣ, 219 ಸಾವು

ರಾಯಿಟರ್ಸ್
Published 13 ಸೆಪ್ಟೆಂಬರ್ 2021, 5:47 IST
Last Updated 13 ಸೆಪ್ಟೆಂಬರ್ 2021, 5:47 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ27,254 ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, 219 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ3.32 ಕೋಟಿಗೆ ಹೆಚ್ಚಿದ್ದು, ಸಾವಿನ ಸಂಖ್ಯೆ 4.42 ಲಕ್ಷಕ್ಕೆ ಏರಿಕೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT