ADVERTISEMENT

Covid India Update| ದೇಶದಲ್ಲಿಂದು 2,827 ಪ್ರಕರಣ ಪತ್ತೆ: 24 ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 12 ಮೇ 2022, 5:30 IST
Last Updated 12 ಮೇ 2022, 5:30 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ನವದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತ 2,827 ಹೊಸ ಕೋವಿಡ್‌ ಪ್ರಕರಣಗಳನ್ನು ಕಂಡಿದೆ. ಇದರೊಂದಿಗೆ ದೇಶದ ಒಟ್ಟಾರೆ ಸೋಂಕಿತರ ಸಂಖ್ಯೆ 4,31,13,413ಕ್ಕೆ ತಲುಪಿದೆ. ಇದೇ ವೇಳೆ 24 ಮಂದಿ ಕೋವಿಡ್‌ನಿಂದಾಗಿ ಮೃತಪಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 5,24,181ಕ್ಕೆ ಏರಿದೆ.

ಒಂದು ದಿನದ ಅವಧಿಯಲ್ಲಿ 3,230 ಮಂದಿ ಕೋವಿಡ್‌ನಿಂದ ಚೇತರಿಸಿಕೊಂಡಿದ್ದಾರೆ. ದೇಶದಲ್ಲಿ ಈಗ 19,067 ಸಕ್ರಿಯ ಪ್ರಕರಣಗಳಿವೆ.

ಬುಧವಾರ ದೇಶದಲ್ಲಿ 2,897 ಪ್ರಕರಣಗಳು, 54 ಸಾವುಗಳು ವರದಿಯಾಗಿದ್ದವು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.