ADVERTISEMENT

Covid India Update| ಇಂದು 30,757 ಹೊಸ ಪ್ರಕರಣ ಪತ್ತೆ: 541 ಸಾವು 

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 17 ಫೆಬ್ರುವರಿ 2022, 4:20 IST
Last Updated 17 ಫೆಬ್ರುವರಿ 2022, 4:20 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ನವದೆಹಲಿ: ಭಾರತದಲ್ಲಿ ಗುರುವಾರ 30,757 ಹೊಸ ಕೋವಿಡ್‌ ಪ್ರಕರಣಗಳು ವರದಿಯಾಗಿವೆ. ಈ 24 ಗಂಟೆಗಳಲ್ಲಿ 541 ಸಾವುಗಳೂ ವರದಿಯಾಗಿವೆ.

ಸದ್ಯ ಭಾರತದಲ್ಲಿ 3,32,918 ಸಕ್ರಿಯ ಪ್ರಕರಣಗಳಿದ್ದು, ಈ ವರೆಗೆ 4,19,10,984 ಮಂದಿ ಗುಣಮುಖರಾಗಿದ್ದಾರೆ.

ಕೊರೊನಾ ವೈರಸ್‌ ಸೋಂಕಿನ ಪಾಸಿಟಿವಿಟಿ ದರ ದೇಶದಲ್ಲಿ ಶೇ 2.61ರಷ್ಟಿದೆ.

ADVERTISEMENT

ಈ ವರೆಗೆ 1,74,24,36,288 ಡೋಸ್‌ ಕೋವಿಡ್‌ ಲಸಿಕೆಗಳನ್ನು ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.