ADVERTISEMENT

Covid-19 India Update: 7,579 ಪ್ರಕರಣ ದೃಢ, 236 ಮಂದಿ ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 23 ನವೆಂಬರ್ 2021, 4:02 IST
Last Updated 23 ನವೆಂಬರ್ 2021, 4:02 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ದೇಶದಾದ್ಯಂತ 24 ಗಂಟೆ ಅವಧಿಯಲ್ಲಿ 7,579 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 236 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.

ಇದೇ ಅವಧಿಯಲ್ಲಿ 12,202 ಮಂದಿ ಕೋವಿಡ್ ಸೋಂಕಿತರು ಗುಣಮುಖರಾಗಿದ್ದಾರೆ ಎಂಬುದು ಆರೋಗ್ಯ ಸಚಿವಾಲಯದ ಅಂಕಿಅಂಶಗಳಿಂದ ತಿಳಿದುಬಂದಿದೆ. ಇದರೊಂದಿಗೆ ಈವರೆಗೆ 3,39,46,749 ಮಂದಿ ಸೋಂಕಿನಿಂದ ಚೇತರಿಸಿಕೊಂಡಂತಾಗಿದೆ.

ಸದ್ಯ ದೇಶದಲ್ಲಿ 1,13,584 ಸಕ್ರಿಯ ಪ್ರಕರಣಗಳಿದ್ದು, ಇದು 536 ದಿನಗಳಲ್ಲೇ ಅತಿ ಕಡಿಮೆ ಆಗಿದೆ.

ADVERTISEMENT

ದೇಶದಲ್ಲಿ ಈವರೆಗೆ 117.6 ಕೋಟಿ ಡೋಸ್‌ ಲಸಿಕೆಯನ್ನು ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.