ADVERTISEMENT

ಜೈಪುರ: ಭಾರತ–ಪಾಕ್ ಗಡಿಯಲ್ಲಿ ಮಿಗ್–21 ಹೆಲಿಕಾಪ್ಟರ್ ಪತನ, ಪೈಲಟ್ ಸಾವು

​ಪ್ರಜಾವಾಣಿ ವಾರ್ತೆ
Published 25 ಡಿಸೆಂಬರ್ 2021, 2:49 IST
Last Updated 25 ಡಿಸೆಂಬರ್ 2021, 2:49 IST
ಮಿಗ್-21 ಫೈಟರ್ ಜೆಟ್
ಮಿಗ್-21 ಫೈಟರ್ ಜೆಟ್    

ಜೈಪುರ: ರಾಜಸ್ಥಾನದ ಜೈಸಲ್ಮೇರ್ ಬಳಿ ಭಾರತೀಯ ವಾಯುಪಡೆಯ ಮಿಗ್-21 ಫೈಟರ್ ಜೆಟ್ ಹೆಲಿಕಾಪ್ಟರ್ ಪತನಗೊಂಡಿದೆ.

ಭಾರತ–ಪಾಕಿಸ್ತಾನದ ಗಡಿ ಸುದಾಸಿರಿ ಹಳ್ಳಿಯಲ್ಲಿ ಹೆಲಿಕಾಪ್ಟರ್ ಪತನವಾಗಿದೆ. ಪೈಲಟ್ ಸಾವಿಗೀಡಾಗಿದ್ದು, ಮೃತದೇಹ ಪತ್ತೆಯಾಗಿದೆ.

ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.