ಅಸ್ಸಾಂನ ದಿಮಾ ಹಸಾವೊ ಜಿಲ್ಲೆಯ ಕಲ್ಲಿದ್ದಲು ಗಣಿಯಲ್ಲಿ ಸಿಲುಕಿದ್ದ ಒಂಬತ್ತು ಕಾರ್ಮಿಕರ ಪೈಕಿ ಓರ್ವನ ಮೃತದೇಹವನ್ನು ಹೊರತೆಗೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೇನೆ, ನೌಕಾಪಡೆ, ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ತಂಡಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿವೆ. ಭಾರತೀಯ ನೌಕಾಪಡೆ ವಿಶೇಷ ತಂಡವನ್ನು ರವಾನಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.