ADVERTISEMENT

ಸ್ಪೇನ್‌ ಪ್ರವಾಸಿ ಮೇಲೆ ಅತ್ಯಾಚಾರ: ಐವರು ಆರೋಪಿಗಳ ಬಂಧನ

ಏಜೆನ್ಸೀಸ್
Published 5 ಮಾರ್ಚ್ 2024, 19:35 IST
Last Updated 5 ಮಾರ್ಚ್ 2024, 19:35 IST
<div class="paragraphs"><p>ಬಂಧನ</p></div>

ಬಂಧನ

   

ನವದೆಹಲಿ: ಸ್ಪೇನ್‌ ಪ್ರವಾಸಿ ಮೇಲೆ ಅತ್ಯಾಚಾರ ಪ್ರಕರಣದ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಇದರೊಂದಿಗೆ ಬಂಧಿತರ ಒಟ್ಟು ಸಂಖ್ಯೆ ಎಂಟಕ್ಕೇರಿದೆ.

ಭಾರತ ಪ್ರವಾಸಕ್ಕೆ ಬಂದಿದ್ದ ಸ್ಪೇನ್‌ ದೇಶದ ಮಹಿಳೆ ಮೇಲೆ ಜಾರ್ಖಂಡ್‌ನ ದುಮ್ಕಾ ಜಿಲ್ಲೆಯಲ್ಲಿ ಕಳೆದ ಶುಕ್ರವಾರ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಪೊಲೀಸರು ಶನಿವಾರ ಮೂವರನ್ನು ಬಂಧಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.