ಅಮೆರಿಕ, ಸ್ಪೇನ್, ಬ್ರಿಟನ್ ಮೊದಲಾದ ಅಭಿವೃದ್ಧಿ ಹೊಂದಿದ ದೇಶಗಳಿಗೆ ಹೋಲಿಸಿದರೆ ಕೋವಿಡ್–19 ಬಾಧಿತರ ದ್ವಿಗುಣ ಅವಧಿ ಭಾರತದಲ್ಲಿ ಕಡಿಮೆಯಿದೆ. ಕೋವಿಡ್‌ನಿಂದ ಸಾವನ್ನಪ್ಪುವವರ ಸಂಖ್ಯೆಯ ವಿಚಾರದಲ್ಲೂ ದೇಶವು ಇತರ ಹಲವು ದೇಶಗಳಿಗಿಂತ ಉತ್ತಮ ಸ್ಥಿತಿಯಲ್ಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.