ADVERTISEMENT

VIDEO | ಮಾತನಾಡಲು ಅವಕಾಶವಿಲ್ಲ, ದಲಿತ ನಾಯಕನಿಗೆ ಅವಮಾನ: ಜೈರಾಮ್ ರಮೇಶ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 12 ಡಿಸೆಂಬರ್ 2024, 12:17 IST
Last Updated 12 ಡಿಸೆಂಬರ್ 2024, 12:17 IST

ನವದೆಹಲಿ: ಸದನದಲ್ಲಿ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಾತನಾಡಲು ಸಭಾಪತಿ ಅವಕಾಶ ನೀಡುತ್ತಿಲ್ಲ. ಇದು ದೇಶದ ಅತಿ ದೊಡ್ಡ ದಲಿತ ನಾಯಕನಿಗೆ ಮಾಡಿದ ಅವಮಾನವಾಗಿದೆ ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಆರೋಪಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.