ಅಂತರರಾಷ್ಟ್ರೀಯ ಮಹಿಳಾ ದಿನವದ ಇಂದು ಮಹಿಳೆಯರಿಗೆ ರಾಜಕೀಯ ನೇತಾರರು, ಸಿನಿಮಾ ತಾರೆಯರು, ಕ್ರೀಡಾಪಟುಗಳು, ಉದ್ಯಮಿಗಳು ಸೇರಿದಂತೆ ವಿವಿಧ ವಲಯಗಳಲ್ಲಿನ ಸೆಲೆಬ್ರಿಟಿಗಳು ಶುಭಾಶಯ ಕೋರಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಕ್ರಿಕೆಟಿಗರಾದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಬ್ಯಾಡ್ಮಿಂಟನ್ ಆಟಗಾರ್ತಿಯರಾದ ಪಿ.ವಿ ಸಿಂದು, ಸೈನಾ ನೆಹ್ವಾಲ್, ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ, ಬಾಲಿವುಡ್‌ನ ಅಮಿತಾಬ್ ಬಚ್ಚನ್, ಅನುಷ್ಕಾ ಶರ್ಮಾ, ಐಶ್ವರ್ಯ ರೈ, ಉದ್ಯಮಿಗಳಾದ ನಂದನ್ ನಿಲೇಕಣಿ, ಕಿರಣ್ ಮಜೂಂದರ್ ಷಾ ಸೇರಿದಂತೆ ಹಲವಾರು ಗಣ್ಯರು ಸಾಮಾಜಿಕ ಜಾಲತಾಣಗಳ ಮೂಲಕ ಶುಭಾಶಯ ಹೇಳಿದ್ದಾರೆ.
ಕೆಲವು ಟ್ವೀಟ್‌ಗಳು ಇಲ್ಲಿವೆ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.