ADVERTISEMENT

PHOTOS | ಮೋದಿ ಸೇರಿ ಮುಖ್ಯಮಂತ್ರಿಗಳು, ಸೆಲೆಬ್ರಿಟಿಗಳಿಂದ ಯೋಗಾಸನ ಪ್ರದರ್ಶನ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 21 ಜೂನ್ 2025, 6:20 IST
Last Updated 21 ಜೂನ್ 2025, 6:20 IST
<div class="paragraphs"><p>11ನೇ ಅಂತರರಾಷ್ಟ್ರೀಯ ಯೋಗ ದಿನದ ಪ್ರಯುಕ್ತ ಆಂಧ್ರಪದೇಶದ ವಿಶಾಖಪಟ್ಟಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಯೋಗಾಸನ ಪ್ರದರ್ಶಿಸಿದರು. </p></div>

11ನೇ ಅಂತರರಾಷ್ಟ್ರೀಯ ಯೋಗ ದಿನದ ಪ್ರಯುಕ್ತ ಆಂಧ್ರಪದೇಶದ ವಿಶಾಖಪಟ್ಟಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಯೋಗಾಸನ ಪ್ರದರ್ಶಿಸಿದರು.

   

–ಪಿಟಿಐ ಚಿತ್ರ

11ನೇ ಅಂತರರಾಷ್ಟ್ರೀಯ ಯೋಗ ದಿನದ ಪ್ರಯುಕ್ತ ಆಂಧ್ರಪದೇಶದ ವಿಶಾಖಪಟ್ಟಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಉತ್ಥಾನ ಮಂಡೂಕಾಸನ ಪ್ರದರ್ಶಿಸಿದರು.

ADVERTISEMENT

ಪ್ರಧಾನಿ ನರೇಂದ್ರ ಮೋದಿ ಅವರು ಯೋಗಾಸನ ಪ್ರದರ್ಶಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಯೋಗಾಸನ ಪ್ರ ದರ್ಶಿಸಿದರು.

ಲೋಕಸಭೆ ಸ್ವೀಕರ್‌ ಓಂ ಬಿರ್ಲಾ ಅವರಿಂದ ಯೋಗಾಸನ ಪ್ರದರ್ಶನ

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಯೋಗಾಸನ ಪ್ರದರ್ಶನ

ಕೇಂದ್ರದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದ ಯೋಗಾಸನ ಪ್ರದರ್ಶನ

ವಿದೇಶಾಂಗ ವ್ಯವಹಾರಗಳ ಸಚಿವ ಎಸ್‌.ಜೈಶಂಕರ್ ಅವರಿಂದ ಯೋಗಾಸನ ಪ್ರದರ್ಶನ

ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರಿಂದ ಯೋಗಾಸನ ಪ್ರದರ್ಶನ

ಬಿಜೆಪಿ ಸಂಸದ ರವಿಶಂಕರ್ ಪ್ರಸಾದ್‌ ಅವರಿಂದ ಯೋಗಾಸನ ಪ್ರದರ್ಶನ

ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಅವರಿಂದ ಯೋಗಾಸನ ಪ್ರದರ್ಶನ

ಹೆದ್ದಾರಿ ಹಾಗೂ ರಸ್ತೆ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಅವರಿಂದ ಯೋಗಾಸನ ಪ್ರದರ್ಶನ

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರಿಂದ ಯೋಗಾಸನ ಪ್ರದರ್ಶನ

ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್‌ ಅವರು ಯೋಗಾಸನ ಮಾಡಿದರು

ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್‌ ಯಾದವ್ ಅವರಿಂದ ಯೋಗಾಸನ ಪ್ರದರ್ಶನ 

ವಿದೇಶಿಗರಿಂದ ಯೋಗಾಸನ ಪ್ರದರ್ಶನ

ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಅವರಿಂದ ಯೋಗಾಸನ ಪ್ರದರ್ಶನ 

ಮಲೈಕಾ ಅರೋರಾ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.