ನವದೆಹಲಿ: ಐಎನ್‌ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಪಿ. ಚಿದಂಬರಂ ಶುಕ್ರವಾರ ಜಾರಿ ನಿರ್ದೇಶನಾಲಯ (ಇ.ಡಿ) ಎದುರು ವಿಚಾರಣೆಗೆ ಹಾಜರಾದರು.
ಕೇಂದ್ರ ದೆಹಲಿಯಲ್ಲಿರುವ ಇ.ಡಿ. ಕಚೇರಿಗೆ ಬೆಳಿಗ್ಗೆ 11ಕ್ಕೆ ಬಂದ ಚಿದಂಬರಂ ಅವರಿಗೆ ಇ.ಡಿ ಅಧಿಕಾರಿಗಳು ಪ್ರಕರಣ ಸಂಬಂಧ ಹಲವು ಪ್ರಶ್ನೆಗಳನ್ನು ಕೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.