ADVERTISEMENT

ಚಿದಂಬರಂ ಬಂಧನ ತಡೆಯಾಜ್ಞೆ ವಿಸ್ತರಣೆ

ಪಿಟಿಐ
Published 29 ನವೆಂಬರ್ 2018, 20:15 IST
Last Updated 29 ನವೆಂಬರ್ 2018, 20:15 IST
ಪಿ.ಚಿದಂಬರಂ
ಪಿ.ಚಿದಂಬರಂ   

ನವದೆಹಲಿ:ಐಎನ್‌ಎಕ್ಸ್‌ ಮೀಡಿಯಾ ಪ್ರಕರಣದ ಸಂಬಂಧ, ಕಾಂಗ್ರೆಸ್‌ನ ಹಿರಿಯ ನಾಯಕ ಪಿ.ಚಿದಂಬರಂ ಅವರನ್ನು ಬಂಧಿಸ
ದಂತೆ ಇರುವ ಮಧ್ಯಂತರ ತಡೆಯಾಜ್ಞೆ ಅವಧಿಯನ್ನು ದೆಹಲಿ ಹೈಕೋರ್ಟ್ ಜನವರಿ 15ರವರೆಗೆ ವಿಸ್ತರಿಸಿದೆ.

ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಗುರುವಾರ ಲಭ್ಯವಿಲ್ಲದೆ ಇದ್ದುದರಿಂದ ನ್ಯಾಯಮೂರ್ತಿ ಎ.ಕೆ. ಪಾಠಕ್ ಪ್ರಕರಣದ ಮುಂದಿನ ವಿಚಾರಣೆಯನ್ನು ಜನವರಿಗೆ ಮುಂದೂಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT