ADVERTISEMENT

ಕೇಂದ್ರ ಸರ್ಕಾರ ನೀತಿ ನಿರೂಪಿಸುವಾಗ ಜನಾಭಿಪ್ರಾಯ ಪರಿಗಣಿಸುತ್ತಿಲ್ಲ: ಇರೋಮ್‌

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2019, 20:08 IST
Last Updated 19 ಫೆಬ್ರುವರಿ 2019, 20:08 IST
   

ಕೋಲ್ಕತ್ತ: ಕೇಂದ್ರ ಸರ್ಕಾರ ನೀತಿ ನಿರೂಪಿಸುವಾಗ ಜನರ ಭಾವನೆಗಳನ್ನು ಗಣನೆಗೆ ತೆಗೆದುಕೊಳ್ಳುತ್ತಿಲ್ಲ ಎಂದು ಮಣಿಪುರದ ಮಾನವ ಹಕ್ಕುಗಳ ಕಾರ್ಯಕರ್ತೆ ಇರೋಮ್‌ ಚಾನು ಶರ್ಮಿಳಾ ಟೀಕಿಸಿದ್ದಾರೆ.

ಮೋದಿ ನೇತೃತ್ವದ ಸರ್ಕಾರ ತನ್ನ ವೈಯಕ್ತಿಕ ನಂಬುಗೆಗೆ ಅನುಗುಣವಾಗಿ ಎಲ್ಲವನ್ನೂ ನಿಯಂತ್ರಣ ಮಾಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ದೇಶದಲ್ಲಿ ಬದಲಾವಣೆ ತರಬೇಕಾಗಿದೆ. ಅದನ್ನು ಗಮನದಲ್ಲಿ ಇಟ್ಟುಕೊಂಡು ಮತ ಚಲಾಯಿಸುವಂತೆ ಅವರು ಜನರಲ್ಲಿ ಮನವಿ ಮಾಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.