ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ)ಯು ಸೂರ್ಯನ ಅಧ್ಯಯನಕ್ಕಾಗಿ ಕೈಗೊಂಡಿರುವ ಆದಿತ್ಯ–ಎಲ್ 1 ಯಶ್ವಸಿಯಾಗಿದೆ. ಆದಿತ್ಯ–ಎಲ್ 1 ಹೊತ್ತ ಪಿಎಸ್‌ಎಲ್‌ವಿ–ಸಿ 57 ರಾಕೆಟ್ ನೌಕೆಯನ್ನು ನಿಗದಿತ ಕಕ್ಷೆಗೆ ಸೇರಿಸಿದೆ. ಈ ಬೆನ್ನಲ್ಲೇ ಇಸ್ರೊ ಅಧ್ಯಕ್ಷ ಎಸ್. ಸೋಮನಾಥ್ ಎಲ್ಲಾ ವಿಜ್ಞಾನಿಗಳಿಗೆ ಅಭಿನಂದನೆ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.