ADVERTISEMENT

ಇಸ್ರೊ: ತಮಿಳುನಾಡಿನಲ್ಲಿ ಎರಡನೇ ಉಪಗ್ರಹ ಉಡ್ಡಯನ ಕೇಂದ್ರ ಸ್ಥಾಪನೆ

​ಪ್ರಜಾವಾಣಿ ವಾರ್ತೆ
Published 12 ಆಗಸ್ಟ್ 2022, 15:16 IST
Last Updated 12 ಆಗಸ್ಟ್ 2022, 15:16 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚೆನ್ನೈ: ತಮಿಳುನಾಡಿನ ತೂತ್ತುಕುಡಿ ಜಿಲ್ಲೆಯ ಕುಲಶೇಖರಪಟ್ಟಣಂನಲ್ಲಿ ಎರಡನೇ ಉಪಗ್ರಹ ಉಡ್ಡಯನ ಕೇಂದ್ರವನ್ನು ಇಸ್ರೊ ಸ್ಥಾಪಿಸುತ್ತಿದೆ.

ಈ ಮಹತ್ವಾಕಾಂಕ್ಷೆ ಯೋಜನೆಗಾಗಿ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಇನ್ನೆರಡು ವರ್ಷಗಳಲ್ಲಿ ಉಡ್ಡಯನ ಕೇಂದ್ರ ನಿರ್ಮಾಣವಾಗಲಿದೆ ಎಂದು ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT