ADVERTISEMENT

ಜನವರಿ.19ರಿಂದ ಜೈಪುರ ಸಾಹಿತ್ಯ ಉತ್ಸವ

ಪಿಟಿಐ
Published 30 ನವೆಂಬರ್ 2022, 11:02 IST
Last Updated 30 ನವೆಂಬರ್ 2022, 11:02 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ (ಪಿಟಿಐ): 16ನೇ ಆವೃತ್ತಿಯಪ್ರತಿಷ್ಠಿತ ಜೈಪುರ ಸಾಹಿತ್ಯ ಉತ್ಸವವು 2023ರ ಜನವರಿ 19ರಿಂದ ಪ್ರಾರಂಭವಾಗಲಿದೆ.

‘ಈ ಬಾರಿಯ ಉತ್ಸವದಲ್ಲಿ ಕೊಳಲು ಮಾಂತ್ರಿಕ ಹರಿಪ್ರಸಾದ್‌ ಚೌರಾಸಿಯಾ, ಕವಿ ಜಾವೆದ್‌ ಅಖ್ತರ್‌, ರಾಜಕಾರಿಣಿ ಹಾಗೂ ಲೇಖಕ ಶಶಿ ತರೂರ್‌, ಲೇಖಲ ಅಕ್ಷಯ್‌ ಮುಖುಲ್‌, ಪುಲಿಟ್ಜರ್‌ ಪ್ರಶಸ್ತಿ ಪುರಸ್ಕೃತ ಕ್ಯಾರೊಲೊನ್‌ ಎಲ್ಕಿನ್ಸ್‌, ಪತ್ರಕರ್ತ ಪಿ.ಸಾಯಿನಾಥ್‌ ಸೇರಿದಂತೆ ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದ ಖ್ಯಾತಿ ಪಡೆದವರು ಭಾಗವಹಿಸಲಿದ್ದಾರೆ’ ಎಂದು ಆಯೋಜಕರು ಬುಧವಾರ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT