ADVERTISEMENT

ಜಮ್ಮು-ಕಾಶ್ಮೀರ: ಅನಂತನಾಗ್‌‌ ಜಿಲ್ಲೆಯಲ್ಲಿ ಭದ್ರತಾ ಪಡೆಗಳಿಂದ ಕಾರ್ಯಾಚರಣೆ

​ಪ್ರಜಾವಾಣಿ ವಾರ್ತೆ
Published 13 ಜುಲೈ 2020, 3:05 IST
Last Updated 13 ಜುಲೈ 2020, 3:05 IST
ಕಾರ್ಯಾಚರಣೆಯಲ್ಲಿ ತೊಡಗಿರುವ ಭದ್ರತಾ ಪಡೆಯ ಯೋಧ
ಕಾರ್ಯಾಚರಣೆಯಲ್ಲಿ ತೊಡಗಿರುವ ಭದ್ರತಾ ಪಡೆಯ ಯೋಧ   

ಶ್ರೀನಗರ: ಜಮ್ಮು-ಕಾಶ್ಮೀರದ ಅನಂತನಾಗ್‌‌ ಜಿಲ್ಲೆಯ ಶ್ರೀಗುಫ್ವಾರ ಪ್ರದೇಶದಲ್ಲಿ ಉಗ್ರರನ್ನು ಗುರಿಯಾಗಿಸಿ ಎನ್‌ಕೌಂಟರ್ ಕಾರ್ಯಾಚರಣೆ ನಡೆಯುತ್ತಿದೆ ಎಂದು ಎಎನ್‌ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಪೊಲೀಸರು ಮತ್ತು ಭದ್ರತಾ ಪಡೆಗಳು ಕಾರ್ಯಾಚರಣೆಯಲ್ಲಿ ತೊಡಗಿವೆ ಎಂದು ಕಾಶ್ಮೀರ ವಲಯ ಪೊಲೀಸ್‌ ಮೂಲಗಳು ತಿಳಿಸಿವೆ.

ಹೆಚ್ಚಿನ ವಿವರಗಳಿಗಾಗಿ ಕಾಯಬೇಕಿದೆ...

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.