ಶ್ರೀನಗರ: ಭಾರತೀಯ ಸೇನೆ ಹಾಗೂ ಕೇಂದ್ರ ಸಶಸ್ತ್ರಮೀಸಲು ಪಡೆಗಳಿಗೆ ಪರ್ವತ ಯುದ್ಧ ಮತ್ತು ಚಳಿಗಾಲದ ಯುದ್ಧ ತರಬೇತಿಯನ್ನು ನೀಡಲಾಗುತ್ತಿದೆ.
ಗುಲ್‌ಮಾರ್ಗ್‌ನಲ್ಲಿರುವ ಭಾರತೀಯ ಸೇನೆಯ ಹೈ ಆಲ್ಟಿಟ್ಯೂಡ್ ವಾರ್‌ಫೇರ್ ಸ್ಕೂಲ್‌ನಲ್ಲಿ (ಎಚ್‌ಎಡಬ್ಲ್ಯುಎಸ್) ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.
ಇದು ಸುಮಾರು ಭೂ ಮಟ್ಟದಿಂದ 18 ಸಾವಿರ ಅಡಿ ಎತ್ತರದಲ್ಲಿದೆ ಎಂದು ಹೇಳಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.