ADVERTISEMENT

ಜಮ್ಮು ಕಾಶ್ಮೀರ | ಪಾಕ್ ಸೇನೆಯಿಂದ ಅಪ್ರಚೋದಿತ ಶೆಲ್ ದಾಳಿ

ಏಜೆನ್ಸೀಸ್
Published 18 ಜೂನ್ 2020, 12:24 IST
Last Updated 18 ಜೂನ್ 2020, 12:24 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಶ್ರೀನಗರ:ಉತ್ತರಕಾಶ್ಮೀರದ ಕುಪ್ವಾರ ಜಿಲ್ಲೆಯಮಾಚಿಲ್‌ ವಲಯದಲ್ಲಿಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘಿಸಿದೆ.

ಪಾಕ್‌ ಸೇನೆಗಡಿ ನಿಯಂತ್ರಣ ರೇಖೆಯುದ್ದಕ್ಕೂ ಅಪ್ರಚೋದಿತ ದಾಳಿ ನಡೆಸಿದೆ. ಇದಕ್ಕೆ ಭಾರತ ಸೇನೆ ತಕ್ಕ ಉತ್ತರ ನೀಡುತ್ತಿದೆ ಎಂದು ಸೇನೆಯ ಮೂಲಗಳಿಂದ ತಿಳಿದುಬಂದಿದೆ.

ಎರಡೂ ಕಡೆಯವರುಶೆಲ್‌ ದಾಳಿ ನಡೆಸುತ್ತಿದ್ದು, ಸದ್ಯ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ.

ADVERTISEMENT

ಮತ್ತಷ್ಟು ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.