ADVERTISEMENT

ಜಮ್ಮು–ಕಾಶ್ಮೀರದಲ್ಲಿ ಉಗ್ರರ ದಾಳಿ: ಒಬ್ಬ ಪೊಲೀಸ್‌ ಹತ್ಯೆ, ಮೂವರಿಗೆ ಗಾಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 11 ಫೆಬ್ರುವರಿ 2022, 12:54 IST
Last Updated 11 ಫೆಬ್ರುವರಿ 2022, 12:54 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಶ್ರೀನಗರ: ಜಮ್ಮು– ಕಾಶ್ಮೀರದ ಬಂಡಿಪೋರಾದಲ್ಲಿ ಶುಕ್ರವಾರ ಉಗ್ರರು ನಡೆಸಿದ ಗ್ರೆನೇಡ್ ದಾಳಿಯಲ್ಲಿ ಪೊಲೀಸರೊಬ್ಬರು ಮೃತಪಟ್ಟಿದ್ದು, ಕನಿಷ್ಠ ಮೂವರು ಗಾಯಗೊಂಡಿದ್ದಾರೆ.

ಪೊಲೀಸರು ಮತ್ತು ಸಿಆರ್‌ಪಿಎಫ್ ಜಂಟಿ ತಂಡದ ಮೇಲೆ ಭಯೋತ್ಪಾದಕರು ಗ್ರೆನೇಡ್‌ನಿಂದ ದಾಳಿ ನಡೆಸಿದ್ದಾರೆ.

ಗಾಯಗೊಂಡವರನ್ನುಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡವರಲ್ಲಿ ಸಿಆರ್‌ಪಿಎಫ್‌ನ ಇಬ್ಬರು ಯೋಧರೂ ಸೇರಿದ್ದಾರೆ.

ADVERTISEMENT

ಹೆಚ್ಚಿನ ಮಾಹಿತಿ ಬರಬೇಕಿದೆ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.