ADVERTISEMENT

ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್‌: ಇಬ್ಬರು ಉಗ್ರರ ಹತ್ಯೆ

ಏಜೆನ್ಸೀಸ್
Published 1 ನವೆಂಬರ್ 2018, 5:23 IST
Last Updated 1 ನವೆಂಬರ್ 2018, 5:23 IST
   

ಶ್ರೀನಗರ:ಇಲ್ಲಿನ ಬಡ್‌ಗಾಮ್‌ ಜಿಲ್ಲೆಯಲ್ಲಿ ಗುರುವಾರಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ಗೆ ಇಬ್ಬರು ಉಗ್ರರು ಬಲಿಯಾಗಿದ್ದಾರೆ.

ಉಗ್ರರು ಅಡಗಿರುವ ಕುರಿತು ಖಚಿತ ಮಾಹಿತಿ ಆಧರಿಸಿ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿವೆ.

ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರು ಮೃತಪಟ್ಟಿದ್ದು, ಅವರಿಂದ ಎರಡು ‘ಎಕೆ–47’ ಬದೂಕುಗಳು ಸೇರಿದಂತೆ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ADVERTISEMENT

*

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.