ADVERTISEMENT

ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ

ಏಜೆನ್ಸೀಸ್
Published 25 ಮೇ 2020, 4:27 IST
Last Updated 25 ಮೇ 2020, 4:27 IST
   

ಶ್ರೀನಗರ: ಜಮ್ಮು-ಕಾಶ್ಮೀರದ ಕುಲ್‌ಗಾಂ ಜಿಲ್ಲೆಯ ಮಂಜ್‌ಗಮ್ ಪ್ರದೇಶದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಸೋಮವಾರ ಬೆಳಿಗ್ಗೆ ಗುಂಡಿನ ಚಕಮಕಿ ಆರಂಭವಾಗಿದೆ ಎಂದು ಎಎನ್‌ಐ ವರದಿ ಮಾಡಿದೆ.

34 ರಾಷ್ಟ್ರೀಯ ರೈಫಲ್ಸ್, ಕೇಂದ್ರ ಮೀಸಲು ಪೊಲೀಸ್ ಪಡೆ ಮತ್ತು ಕುಲ್‌ಗಮ್‌ ಪೊಲೀಸರು ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ಹೆಚ್ಚಿನ ಮಾಹಿತಿ ಇನ್ನಷ್ಟೇ ಹೊರಬರಬೇಕಿದೆ...

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.