ADVERTISEMENT

ಜಮ್ಮು: ಭದ್ರತಾ ಪಡೆಗಳು, ಉಗ್ರರ ಮಧ್ಯೆ ಗುಂಡಿನ ಚಕಮಕಿ

ಪಿಟಿಐ
Published 4 ಫೆಬ್ರುವರಿ 2026, 15:06 IST
Last Updated 4 ಫೆಬ್ರುವರಿ 2026, 15:06 IST
<div class="paragraphs"><p>ಭದ್ರತಾ ಸಿಬ್ಬಂದಿ</p></div>

ಭದ್ರತಾ ಸಿಬ್ಬಂದಿ

   

ಜಮ್ಮು: ಇಲ್ಲಿನ ಕಿಶ್ತವಾಡ ಜಿಲ್ಲೆಯ ಹಿಮಾವೃತ ಕಣಿವೆಯ ಛತರೂ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ಮಧ್ಯೆ ಬುಧವಾರ ಸಂಜೆ ಗುಂಡಿನ ಚಕಮಕಿ ನಡೆದಿದೆ.

ಜೈಷ್‌–ಎ–ಮೊಹಮ್ಮದ್‌ ಉಗ್ರ ಸಂಘಟನೆಯವರಿಗಾಗಿ ಭದ್ರತಾ ಪಡೆಗಳು ಕಳೆದ 18 ದಿನಗಳಿಂದ ಹುಡುಕಾಟ ನಡೆಸುತ್ತಿವೆ. ಈ ಅವಧಿಯಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ಮಧ್ಯೆ ಒಟ್ಟು ಐದು ಸಂರ್ಘಷಗಳು ನಡೆದಿವೆ. ಭದ್ರತಾ ಪಡೆಗಳು ಕಾರ್ಯಾಚರಣೆಯನ್ನು ಮುಂದುವರಿಸಿವೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.