ಸರಾಯ್‌ಕೇಲಾ:ಜಾರ್ಖಂಡ್‌ನ ಸರಾಯ್‌ಕೇಲ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಐವರು ಪೊಲೀಸರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.
ಘಟನೆ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ ಎಂದು ಎಎನ್‌ಐ ಟ್ವೀಟ್ ಮಾಡಿದೆ.
ಕಳೆದ ತಿಂಗಳು ಇದೇ ಪ್ರದೇಶದಲ್ಲಿ ನಡೆದ ಸ್ಫೋಟದಲ್ಲಿ ಸಿಬಿಆರ್‌ಎನ ಎಂಟು ಕಮಾಂಡೊ ಸೇರಿದಂತೆ 11 ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದರು. ಲೋಕಸಭಾ ಚುನಾವಣೆ ಮುಗಿದ ಕೆಲವೇ ದಿನಗಳಲ್ಲಿ ಈ ಘಟನೆ ನಡೆದಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.