ADVERTISEMENT

ಜಾರ್ಖಂಡ್‌ನ ಲತೇಹಾರ್‌ನಲ್ಲಿ ಮಾವೋವಾದಿ ಬಂಧನ

ಪಿಟಿಐ
Published 29 ಮಾರ್ಚ್ 2025, 11:59 IST
Last Updated 29 ಮಾರ್ಚ್ 2025, 11:59 IST
<div class="paragraphs"><p>ಬಂಧನ </p></div>

ಬಂಧನ

   

(ಸಾಂದರ್ಭಿಕ ಚಿತ್ರ)

ಲತೇಹಾರ್ (ಜಾರ್ಖಂಡ್): ನಿಷೇಧಿತ ಸಿಪಿಐ (ಮಾವೋವಾದಿ) ಸಂಘಟನೆಯಿಂದ ಬೇರ್ಪಟ್ಟ ಸ್ವಯಂ ಘೋಷಿತ ಏರಿಯಾ ಕಮಾಂಡರ್‌ನನ್ನು ಶನಿವಾರ ಲತೇಹಾರ್ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಜಾರ್ಖಂಡ್ ಜನ ಮುಕ್ತಿ ಪರಿಷತ್ (ಜೆಜೆಎಂಪಿ) ಸದಸ್ಯನನ್ನು ಚಿಪಾದೋಹರ್ ಪೊಲೀಸ್ ಠಾಣೆ ಪ್ರದೇಶದ ಕಟಿಯಾ ಅರಣ್ಯದಲ್ಲಿ ಬಂಧಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬೊಕಾಖಂಡ್ ಮತ್ತು ಹೆರ್ಹಂಜ್‌ನಲ್ಲಿ ಪೊಲೀಸರೊಂದಿಗೆ ನಡೆದ ಎರಡು ಎನ್‌ಕೌಂಟರ್‌ಗಳಲ್ಲಿ ಭಾಗಿಯಾಗಿದ್ದಾಗಿ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾನೆ ಎಂದು ಅವರು ಹೇಳಿದ್ದಾರೆ.

ಹೆಚ್ಚಿನ ತನಿಖೆ ನಡೆಯುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.