ADVERTISEMENT

ಕನ್ಹಯ್ಯಗೆ ಶಿಕ್ಷೆ

​ಪ್ರಜಾವಾಣಿ ವಾರ್ತೆ
Published 5 ಜುಲೈ 2018, 19:17 IST
Last Updated 5 ಜುಲೈ 2018, 19:17 IST
ಕನ್ಹಯ್ಯ ಕುಮಾರ್‌ (ಸಂಗ್ರಹ ಚಿತ್ರ).
ಕನ್ಹಯ್ಯ ಕುಮಾರ್‌ (ಸಂಗ್ರಹ ಚಿತ್ರ).   

ನವದೆಹಲಿ: ಜವಾಹರಲಾಲ್‌ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿಯಾಗಿದ್ದ ಉಮರ್ ಖಾಲಿದ್ ಅಮಾನತು ಮತ್ತು ವಿದ್ಯಾರ್ಥಿ ಸಂಘದ ಆಗಿನ ಅಧ್ಯಕ್ಷ ಕನ್ಹಯ್ಯ ಕುಮಾರ್‌ ಅವರಿಗೆ ₹10 ಸಾವಿರ ದಂಡ ವಿಧಿಸಿದ್ದನ್ನು ಜೆಎನ್‌ಯು ಉನ್ನತ ಮಟ್ಟದ ತನಿಖಾ ಸಮಿತಿ ಎತ್ತಿಹಿಡಿದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.