ADVERTISEMENT

ನಡ್ಡಾಗೆ ಜೀವ ಬೆದರಿಕೆ: ಝೆಡ್‌ ಶ್ರೇಣಿ ಭದ್ರತೆ

ಪಿಟಿಐ
Published 10 ಅಕ್ಟೋಬರ್ 2019, 20:16 IST
Last Updated 10 ಅಕ್ಟೋಬರ್ 2019, 20:16 IST
ಜೆ.ಪಿ. ನಡ್ಡಾ
ಜೆ.ಪಿ. ನಡ್ಡಾ   

ನವದೆಹಲಿ: ಬಿಜೆಪಿ ಕಾರ್ಯಾಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ಝೆಡ್‌ ಶ್ರೇಣಿ ಭದ್ರತೆಯನ್ನು ನೀಡಲಾಗಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದರು.

‌ನಡ್ಡಾ ಅವರಿಗೆ ಜೀವ ಬೆದರಿಕೆಯ ಇರುವ ಕಾರಣಗೃಹ ಸಚಿವಾಲಯ ಈ ನಿರ್ಧಾರ ಕೈಗೊಂಡಿದೆ. 35 ಸಿಆರ್‌ಪಿಎಫ್‌ ಕಮಾಂಡೊಗಳುರಕ್ಷಣೆ ಒದಗಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT