ಕೋಲ್ಕತ್ತದ ಆರ್.ಜಿ. ಕರ್ ಆಸ್ಪತ್ರೆಯಲ್ಲಿ ನಡೆದ ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ ಮತ್ತು ಕೊಲೆ ಖಂಡಿಸಿ ಕಿರಿಯ ವೈದ್ಯರು ಪ್ರತಿಭಟನೆಯನ್ನು ಮುಂದುವರಿಸಿದ್ದಾರೆ
ಪಿಟಿಐ ಚಿತ್ರ
ಪ್ರತಿಭಟನ ನಿರತ ಕಿರಿಯ ವೈದ್ಯರು ಮೆರವಣಿಗೆಯಲ್ಲಿ ಸಾಗಿದರು
ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ತೊಡಗಿರುವ ಕಾರಣ ಕೋಲ್ಕತ್ತ ಆಸ್ಪತ್ರೆಗಳ ಒಪಿಡಿಗಳಲ್ಲಿ ವೈದ್ಯರ ಸಮಸ್ಯೆ ಎದುರಾಗಿದೆ
ಪ್ರತಿಭಟನ ನಿರತ ಕಿರಿಯ ವೈದ್ಯರು ಘೋಷಣೆಗಳನ್ನು ಕೂಗಿ ಫಲಕಗಳನ್ನು ಪ್ರದರ್ಶಿಸಿದರು
ಕೃತ್ಯಕ್ಕೆನ್ಯಾಯ ಕೊಡಿಸುವಂತೆ ಆಗ್ರಹಿಸಿ ಪೊರಕೆ ಹಿಡಿದು ಪ್ರತಿಭಟಿಸಿದ ಕಿರಿಯ ವೈದ್ಯರು
ವೈದ್ಯೆಯ ಪ್ರತಿಕೃತಿ ತೋರಿಸಿ ಪ್ರತಿಭಟನೆ ನಡೆಸಿದರು
ಪ್ರತಿಭಟನೆಯಲ್ಲಿ ತೊಡಗಿರುವ ನೂರಾರು ಕಿರಿಯ ವೈದ್ಯರು
ನ್ಯಾಯಕ್ಕಾಗಿ ಹೋರಾಡುತ್ತಿರುವ ಕಿರಿಯ ವೈದ್ಯರ ಸಮೂಹ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.