ADVERTISEMENT

ಕಳ್ಳಬಟ್ಟಿಗೆ 50 ಬಲಿ

​ಪ್ರಜಾವಾಣಿ ವಾರ್ತೆ
Published 8 ಫೆಬ್ರುವರಿ 2019, 17:11 IST
Last Updated 8 ಫೆಬ್ರುವರಿ 2019, 17:11 IST

ಲಖನೌ: ಉತ್ತರ ಪ್ರದೇಶ ಮತ್ತುಉತ್ತರಾಖಂಡದಲ್ಲಿ ಕಳ್ಳಬಟ್ಟಿ ಕುಡಿದು 50 ಜನ ಮೃತಪಟ್ಟಿದ್ದಾರೆ. ಇನ್ನು ಕೆಲವರ ಸ್ಥಿತಿ ಚಿಂತಾಜನಕವಾಗಿದೆ.

ಉತ್ತರಪ್ರದೇಶದ ಸಹರಾನ್‌ಪುರ ಜಿಲ್ಲೆಯಲ್ಲಿ 24 ಜನ ಹಾಗೂ ಖುಷಿನಗರ ಜಿಲ್ಲೆಯಲ್ಲಿ 10 ಜನ ಮೃತಪಟ್ಟಿದ್ದಾರೆ. ಪಕ್ಕದ ಉತ್ತರಾಖಂಡ ರಾಜ್ಯದ ಹರದ್ವಾರ ಜಿಲ್ಲೆಯಲ್ಲಿಯೂ 16 ಜನ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT