ಧ್ವನಿವರ್ಧಕಗಳ ಬಳಕೆ ಮೂಲಭೂತ ಹಕ್ಕಲ್ಲ ಎಂದ ಅಲಹಾಬಾದ್ ಹೈಕೋರ್ಟ್, ಶಿಕ್ಷಣ ವೆಚ್ಚಕ್ಕೆ ಷೇರು ಮೀಸಲಿಟ್ಟ ಜೊಮ್ಯಾಟೊ ಸಂಸ್ಥಾಪಕ, ಕೋಲ್ಕತ್ತದಲ್ಲಿ ಬಿಜೆಪಿ ಕಾರ್ಯಕರ್ತ ಸಾವು: ಸಿಬಿಐ ತನಿಖೆಗೆ ಆಗ್ರಹಿಸಿದ ಶಾ , ಚೀನಾದಲ್ಲಿ ಕೋವಿಡ್ ಹೆಚ್ಚಳ; ಏಷ್ಯನ್ ಗೇಮ್ಸ್ ಮುಂದೂಡಿಕೆ, ಮುಖ್ಯಮಂತ್ರಿ ಮಾಡ್ತೀವಿ ಎಂದು ₹ 2,500 ಕೋಟಿ ಕೇಳಿದ್ದರು ಎಂದ ಯತ್ನಾಳ ಮತ್ತು ಇನ್ನಷ್ಟು ಪ್ರಮುಖ ಸುದ್ದಿಗಳು...
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್ಬುಕ್ನಲ್ಲಿ ಲೈಕ್ ಮಾಡಿ.
ಟ್ವಿಟರ್ನಲ್ಲಿ ಫಾಲೋ ಮಾಡಿ.
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್ನಲ್ಲಿ ನೋಡಿ...
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.