ಮಹಿಳೆಯರ ಕ್ರಿಕೆಟ್ ಪ್ರೀಮಿಯರ್ ಲೀಗ್(ಡಬ್ಲ್ಯುಪಿಎಲ್) ಚೊಚ್ಚಲ ಆವೃತ್ತಿಯ ಐದು ತಂಡಗಳ ಮಾರಾಟದಿಂದ ಬಿಸಿಸಿಐ ₹4669.99ಕೋಟಿ ಆದಾಯ ಗಳಿಸಿದೆ.
ಅದಾನಿ ಸಮೂಹದ ಅದಾನಿ ಸ್ಫೋರ್ಟ್ ಲೈನ್ ಅತ್ಯಂತ ದುಬಾರಿ ಫ್ರಾಂಚೈಸಿಯಾಗಿದ್ದು, ₹1,289 ಕೋಟಿ ನೀಡಿ ತಂಡವನ್ನು ಖರೀದಿಸಿದೆ.
ಅಹಮದಾಬಾದ್ ಫ್ರಾಂಚೈಸಿ ಅದಾನಿ ಸಮೂಹದ ಪಾಲಾಗಿದ್ದು, ಪುರುಷರ ಐಪಿಎಲ್‌ನ ಮುಂಬೈ ಇಂಡಿಯನ್ಸ್, ರಾಯಲ್ಸ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಗಳು ಕ್ರಮವಾಗಿ ₹ 912.99 ಕೋಟಿ, ₹ 901 ಕೋಟಿ ಮತ್ತು ₹ 810 ನೀಡಿ ತಂಡಗಳನ್ನು ಖರೀದಿಸುವ ಮೂಲಕ ಡಬ್ಲ್ಯುಪಿಎಲ್‌ಗೆ ಪ್ರವೇಶ ಪಡೆದಿದ್ದಾರೆ.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್ ನೋಡಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.