ADVERTISEMENT

ಕರ್ನಾಟಕ ವಿಧಾನಸಭೆ ಚುನಾವಣೆ: ಬೆಳಿಗ್ಗೆ 11.30ಕ್ಕೆ ದಿನಾಂಕ ಘೋಷಣೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 29 ಮಾರ್ಚ್ 2023, 3:27 IST
Last Updated 29 ಮಾರ್ಚ್ 2023, 3:27 IST
   

ನವದೆಹಲಿ: ಭಾರತ ಚುನಾವಣಾ ಆಯೋಗವು ಇಂದು ಬೆಳಿಗ್ಗೆ 11.30ಕ್ಕೆ ಕರ್ನಾಟಕ ವಿಧಾನಸಭೆ ಚುನಾವಣೆ ದಿನಾಂಕವನ್ನು ಘೋಷಣೆ ಮಾಡಲಿದೆ.

224 ಸದಸ್ಯ ಬಲದ ಕರ್ನಾಟಕ ವಿಧಾನಸಭೆಯ ಅವಧಿ ಮೇ ತಿಂಗಳಲ್ಲಿ ಕೊನೆಗೊಳ್ಳಲಿದೆ. ಅದಕ್ಕೂ ಮುನ್ನವೇ ಸಾರ್ವತ್ರಿಕ ಚುನಾವಣೆ ನಡೆದು ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಬೇಕಿದೆ.

ಬೆಳಿಗ್ಗೆ 11.30ಕ್ಕೆ ಚುನಾವಣಾ ಆಯೋಗವು ಪತ್ರಿಕಾಗೋಷ್ಠಿ ನಡೆಸಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ADVERTISEMENT

The Election Commission of India will announce the schedule of the General Election to the Legislative Assembly of Karnataka at 11:30am today.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.