ADVERTISEMENT

50 ಮಂದಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ: ಯುವಕನ ಬಂಧನ

​ಪ್ರಜಾವಾಣಿ ವಾರ್ತೆ
Published 1 ಜೂನ್ 2019, 18:34 IST
Last Updated 1 ಜೂನ್ 2019, 18:34 IST
   

ಕೊಟ್ಟಾಯಂ, ಕೇರಳ: ಸುಮಾರು 50 ಮಂದಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಏಟ್ಟುಮಾನೂರು ಬಳಿಯ ಅರೀಪರಂಬುವಿನ ಯುವಕ ಪ್ರದೀಶ್‌ ಕುಮಾರ್‌ ಎಂಬಾತನನ್ನು ಬಂಧಿಸಲಾಗಿದೆ.

ಸಾಮಾಜಿಕ ಜಾಲತಾಣದ ಮೂಲಕ ಮಹಿಳೆಯರನ್ನು ಪರಿಚಯಿಸಿಕೊಂಡು ನಂತರ ಅಶ್ಲೀಲ ಚಿತ್ರಗಳಿಗೆ ಅವರ ಭಾವಚಿತ್ರವಿಟ್ಟು ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ ಎಂದು ಪೊಲೀಸರು ಹೇಳಿದ್ದಾರೆ. ಈ ಬಗ್ಗೆ ಮಹಿಳೆಯೊಬ್ಬರು ದೂರು ನೀಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT