ADVERTISEMENT

PHOTOS |ಕೇದಾರನಾಥ ಬಳಿ ಹೆಲಿಕಾಪ್ಟರ್ ಅಪಘಾತ: ಚಿತ್ರಗಳಲ್ಲಿ ನೋಡಿ ದುರಂತದ ಭೀಕರತೆ

ಉತ್ತರಾಖಂಡದ ಹಿಮಾಲಯದ ಮಡಿಲಲ್ಲಿರುವ ಕೇದಾರನಾಥ ದೇಗುಲದ ಬಳಿ ಹೆಲಿಕಾಪ್ಟರ್‌ ಅಪಘಾತಕ್ಕೀಡಾಗಿದ್ದು, ಪೈಲಟ್ ಸೇರಿದಂತೆ 7 ಮಂದಿ ಸಾವಿಗೀಡಾಗಿದ್ದಾರೆ.

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 15 ಜೂನ್ 2025, 6:42 IST
Last Updated 15 ಜೂನ್ 2025, 6:42 IST
<div class="paragraphs"><p>ಉತ್ತರಾಖಂಡದ  ಕೇದಾರನಾಥ ದೇಗುಲದ ಬಳಿ ಹೆಲಿಕಾಪ್ಟರ್‌ ಪತನಗೊಂಡಿರುವ ದೃಶ್ಯ</p></div>

ಉತ್ತರಾಖಂಡದ ಕೇದಾರನಾಥ ದೇಗುಲದ ಬಳಿ ಹೆಲಿಕಾಪ್ಟರ್‌ ಪತನಗೊಂಡಿರುವ ದೃಶ್ಯ

   

–ಪಿಟಿಐ ಚಿತ್ರ

ಹೆಲಿಕಾಪ್ಟರ್‌ ಪತನಗೊಂಡಿರುವ ಸ್ಥಳದಲ್ಲಿ ಎನ್‌ಡಿಆರ್‌ಎಫ್‌ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು

ADVERTISEMENT

ಘಟನಾ ಸ್ಥಳದಲ್ಲಿ ಎನ್‌ಡಿಆರ್‌ಎಫ್‌ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು

ಎನ್‌ಡಿಆರ್‌ಎಫ್‌ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿರುವ ದೃಶ್ಯ

ಹೆಲಿಕಾಪ್ಟರ್‌ನ  ಅವಶೇಷ

ಮೃತದೇಹಗಳನ್ನು ಸಾಗಿಸುತ್ತಿರುವ ಎನ್‌ಡಿಆರ್‌ಎಫ್‌ ಸಿಬ್ಬಂದಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.