ಕಾಸರಗೋಡು: ಹೋಟೆಲ್ ಉದ್ಯೋಗಿಯೊಬ್ಬ ಗರ್ಭಿಣಿ ಮೇಕೆಯ ಮೇಲೆ ಅತ್ಯಾಚಾರ ಎಸಗಿ, ಹತ್ಯೆ ಮಾಡಿದ ಘಟನೆ ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ನಡೆದಿದೆ. ಈ ಕುರಿತು ಸುದ್ದಿಸಂಸ್ಥೆ ‘ಎಎನ್‌ಐ’ ಟ್ವೀಟಿಸಿದೆ.
ಘಟನೆಗೆ ಸಂಬಂಧಿಸಿದಂತೆ ಹೋಟೆಲ್ ಉದ್ಯೋಗಿಯನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
ಐಪಿಸಿ ಸೆಕ್ಷನ್ 377 ಮತ್ತು ಪ್ರಾಣಿಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.