ಔರಂಗಾಬಾದ್: ಪುಣೆ ಯಿಂದ ಪರ್ಭಣಿ ಜಿಲ್ಲೆಯಲ್ಲಿರುವ ತನ್ನೂರಿಗೆ ನಡೆದುಕೊಂಡು ಹೋಗುತ್ತಿದ್ದ ಕಾರ್ಮಿಕರೊಬ್ಬರು ಹಸಿವು ಹಾಗೂ ನಿರ್ಜಲೀಕರಣದಿಂದ ಮೃತಪಟ್ಟಿದ್ದಾರೆ.
ಪಿಂಟು ಪವಾರ್ (40) ಮೃತ ಕಾರ್ಮಿಕ. ಬೀಡ್ ಜಿಲ್ಲೆಯ ಧನೋರಾ ಗ್ರಾಮದ ಬಳಿ ಪವಾರ್ ಮೃತ ದೇಹ ಪತ್ತೆಯಾಗಿದೆ. ಮೇ 15ರಂದು ಪಿಂಟು ಮೃತಪಟ್ಟಿದ್ದಾರೆ ಎಂಬುದು ಮರಣೋತ್ತರ ಪರೀಕ್ಷೆಯಿಂದ ತಿಳಿದುಬಂದಿದೆ’ ಎಂದು ಅಂಬೋರಾ ಠಾಣೆ ಎಸ್‌ಐ ಜ್ಞಾನೇಶ್ವರ ಕುಕ್ಲಾರೆ ಬುಧವಾರ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.