ಜಮ್ಮು (ಪಿಟಿಐ): ‘ಲಷ್ಕರ್ ಎ–ತಯಬಾದ (ಎಲ್‌ಇಟಿ) ಮಾರ್ಗದರ್ಶಕ ಹಾಗೂ ಪಾಕಿಸ್ತಾನದ ಸೇನೆಯ ಗುಪ್ತಚರ ವಿಭಾಗದಲ್ಲಿ ಕೆಲಸ ಮಾಡಿದ್ದ ಉಗ್ರನನ್ನು ಭಾರತೀಯ ಸೇನೆಯು ರಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿ ಭಾನುವಾರ ಗುಂಡು ಹೊಡೆದು ಬಂಧಿಸಿದೆ’ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
‘ತಬರಕ್ ಹುಸೇನ್ (32) ಬಂಧಿತ. ಈತ ಆತ್ಮಾಹುತಿ ದಾಳಿಗೆ ಸಂಚು ರೂಪಿಸಿದ್ದ’ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.