ನವದೆಹಲಿ: ಜನತಾ ಕರ್ಫ್ಯೂ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಮತ್ತೊಮ್ಮೆ ಸಂದೇಶ ನೀಡಿದ್ದಾರೆ.
ಈ ಕರ್ಫ್ಯೂನಲ್ಲಿ ನಾವೆಲ್ಲರೂ ಭಾಗಿಯಾಗೋಣ ಮೋದಿ ಸಂದೇಶ ಈ ಕರ್ಫ್ಯೂನಲ್ಲಿ ನಾವೆಲ್ಲರೂ ಭಾಗಿಯಾಗೋಣ. ಇದು ಕೊರೊನಾ ವೈರಸ್ ವಿರುದ್ಧದ ಹೋರಾಟಕ್ಕೆ ಬಲ ನೀಡಲಿದೆ. ಇಂದು ನಾವು ಇಡುತ್ತಿರುವ ಈ ಹೆಜ್ಜೆ ಮುಂದಿನ ಪರಿಸ್ಥಿತಿಗೆ ಅನುಕೂಲವಾಗಲಿದೆ. ಮನೆಗಳ ಒಳಗೇ ಇರಿ, ಆರೋಗ್ಯವಾಗಿರಿ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ:ಭಾನುವಾರ ಬೆ.7ರಿಂದ ರಾತ್ರಿ 9ರ ವರೆಗೆ ಜನತಾ ಕರ್ಫ್ಯೂ ಘೋಷಿಸಿದ ಮೋದಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.