
ಪ್ರಜಾವಾಣಿ ವಾರ್ತೆಬಹುನಿರೀಕ್ಷಿತ ಲೋಕಸಭಾ ಚುನಾವಣೆಯ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ ಶನಿವಾರ ಪ್ರಕಟಿಸಿದೆ. ದೇಶದಾದ್ಯಂತ ಲೋಕಸಭೆ ಚುನಾವಣೆಯು ಏಪ್ರಿಲ್ 19 ರಿಂದ ಜೂನ್1ರವರೆಗೆ 7 ಹಂತಗಳಲ್ಲಿ ನಡೆಯಲಿದೆ. ಜೂನ್ 4 ರಂದು ಫಲಿತಾಂಶ ಪ್ರಕಟವಾಗಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.