ಲೋಕಸಭಾ ಚುನಾವಣೆಯ 7ನೇ ಹಾಗೂ ಕೊನೆಯ ಹಂತದ ಮತದಾನ ನಡೆಯುತ್ತಿದೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಕೇಂದ್ರ ಸಚಿವ ಅನುರಾಗ್ ಠಾಕೂರ್ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಸೇರಿದಂತೆ ಹಲವರು ಮತ ಚಲಾಯಿಸಿದ್ದಾರೆ.
(ಪಿಟಿಐ ಚಿತ್ರ)
ಪ್ರಧಾನಿ ನರೇಂದ್ರ ಮೋದಿ ಅವರು ಕಣದಲ್ಲಿರುವ ಉತ್ತರ ಪ್ರದೇಶದ ವಾರಾಣಸಿ ಕ್ಷೇತ್ರ ಸೇರಿದಂತೆ 57 ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯುತ್ತಿದೆ.
ಮತ ಚಲಾಯಯಿಸಿದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಹಕ್ಕು ಚಲಾಯಿಸಿದ ಲಾಲೂ ಪ್ರಸಾದ್
ಮತ ಚಲಾಯಿಸಲು ಸರತಿ ಸಾಲಿನಲ್ಲಿ ನಿಂತಿರುವ ಮತದಾರರು.
ಮತ ಚಲಾಯಿಸಿದ ಬಿಜೆಪಿ ಅಭ್ಯರ್ಥಿ ಕಂಗನಾ ರನೌತ್.
ಬಿಜೆಪಿ ಅಭ್ಯರ್ಥಿ ಕಂಗನಾ ರನೌತ್.
ಮತದಾನ ಮಾಡಿದ ಮೀಸಾ ಭಾರತಿ ಹಾಗೂ ರಾಬ್ಡಿ ದೇವಿ.
ಗೋರಖಪುರ ಬಿಜೆಪಿ ಅಭ್ಯರ್ಥಿ ರವಿ ಕಿಶನ್ ಮತದಾನ.
ಮತ ಚಲಾಯಿಸಿದ ಎಎಪಿ ಸಂಸದ ರಾಘವ ಚಡ್ಡಾ.
ವಾರಾಣಸಿ ಕಾಂಗ್ರೆಸ್ ಅಭ್ಯರ್ಥಿ ಅಜಯ್ ರಾಯ್ ಮತದಾನ.
ಮತ ಚಲಾಯಿಸಿದ ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಶ್ರೀನೇಥ್.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಮತದಾನ.
ಮತ ಚಲಾಯಿಸಿದ ಬಳಿಕ ಪೋಷಕರೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳುತ್ತಿರುವ ಮೀಸಾ ಭಾರತಿ.
ಮತ ಹಾಕಿದ ಬಳಿಕ ಕುಟುಂಬದೊಂದಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ.
ಎಎಪಿ ಸಂಸದ ಹರ್ಭಜನ್ ಸಿಂಗ್ ಮತದಾನ.
ಮತ ಚಲಾಯಿಸಿದ ಕೇಂದ್ರ ಸಚಿವ ಅನುರಾಗ್ ಠಾಕೂರ್.
ಮತದಾನ ಮಾಡಿದ ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್ ಹಾಗೂ ಅವರ ಪತ್ನಿ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.